Description
ಶ್ರೀ ಹ.ಕ. ರಾಜೇಗೌಡರು ಸಂಶೋಧನ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದವರು. ಜೊತೆಗೆ ಸಂಪಾದನೆ, ವಿಮರ್ಶೆ, ಭಾಷಾಂತರ, ಜಾನಪದ ಈ ಕ್ಷೇತ್ರಗಳಲ್ಲಿಯೂ ನಿರಂತರ ಕೆಲಸ ಮಾಡುತ್ತ ಬಂದಿದ್ದಾರೆ. ಪ್ರಸ್ತುತ ಕೃತಿ ‘ಕವಿ ಕಾವ್ಯ ಪರಿಚಯ’ ಅವರ ಹಲವು ವರ್ಷಗಳ ಅಧ್ಯಯನ ಹಾಗೂ ಸಂಶೋಧನೆಯ ಪ್ರತಿಫಲ. ಇದೊಂದು ಉತ್ಕೃಷ್ಟ ಕೃತಿ ಎಂಬುದರಲ್ಲಿ ಅನುಮಾನವಿಲ್ಲ. ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಹಾಗೂ ಅಧ್ಯಯನಾಸಕ್ತರಿಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುವ ಈ ಕೃತಿ ಹೆಚ್ಚು ಉಪಯುಕ್ತವಾದುದಾಗಿದೆ.
Reviews
There are no reviews yet.