Description
ಈ ಜನಪ್ರಿಯ ಪುಸ್ತಕಮಾಲೆಯಲ್ಲಿ ‘ಜನಪದ ಆರಾಧನಾ ಕಲೆಗಳು’ ಎಂಬ ನನ್ನ ಕೃತಿಯನ್ನು ಪ್ರಕಟಿಸುತ್ತಿರುವುದು ನನಗೆ ನಿಜಕ್ಕೂ ಸಂತಸವೆನಿಸಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಗಳಿಗೆ ಸಂಬAಧಿಸಿದAತೆ ವಿದ್ಯಾರ್ಥಿಗಳಿಗೂ ವಿದ್ವಾಂಸರುಗಳಿಗೂ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಜನಪದ , ಶಾಸನ , ಇತಿಹಾಸ, ಹಸ್ತಪ್ರತಿ, ಸಾಹಿತ್ಯಚರಿತ್ರೆ, ತಂತ್ರಜ್ಞಾನ, ಕನ್ನಡೇತರಿಗೆ ಕನ್ನಡ ಪರಿಚಯ ಮೊದಲಾದ ವಿಷಯಗಳಿಗೆ ಸಂಬAಧಿಸಿದAತೆ ರೂಪಿಸಲಾದ ವಿವಿಧ ಕ್ರಿಯಾಯೋಜನೆಗಳು ಹೆಚ್ಚು ಉಪಯುಕ್ತಕಾರಿಯಾಗಿವೆ
Reviews
There are no reviews yet.