Description
ಡಾ. ಸರಸ್ವತಿ ವಿಜಯಕುಮಾರ್ ಅವರು ಸದ್ದುಗದ್ದಲವಿಲ್ಲದೆ ಸಾಹಿತ್ಯ ಕ್ಷೇತ್ರದಲ್ಲಿ ದುಡಿಯುತ್ತ ಬಂದವರು. ಹಳಗನ್ನಡ ಸಾಹಿತ್ಯದ ಬಗ್ಗೆ, ಅದರಲ್ಲಿಯೂ ಜೈನಸಾಹಿತ್ಯದ ಬಗ್ಗೆ ತಲಸ್ಪರ್ಶಿಯಾದ ಅಧ್ಯಯನವನ್ನು ನಡೆಸುತ್ತ ಬಂದಿದ್ದಾರೆ. ಹಾಗಾಗಿ ಇದೊಂದು ಉತ್ಕೃಷ್ಟ ಕೃತಿ ಎಂಬುದರಲ್ಲಿ ಅನುಮಾನವಿಲ್ಲ. ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಹಾಗೂ ಅಧ್ಯಯನಾಸಕ್ತರಿಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುವ ಈ ಕೃತಿ ಹೆಚ್ಚು ಉಪಯುಕ್ತವಾದುದಾಗಿದೆ.
Reviews
There are no reviews yet.