Description
ದ್ರಾವಿಡ ಭಾಷಾ ಪರಂಪರೆಯ ನಡುವೆ ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಅದರ ಸಾಂಸ್ಕೃತಿಕ ವೈವಿಧ್ಯತೆ ಎದ್ದು ಕಾಣುವಂತಿದೆ. ತಮಿಳು ಭಾಷೆಯ ಪರಂಪರೆಗೆ ಸರಿಸಮಾನವಾಗಿಯೇ ಬೆಳೆದು ಬಂದಿರುವ ಕನ್ನಡಕ್ಕೆ ನಿಖರವಾಗಿಯೇ ಒಂದೂವರೆ ಸಾವಿರ ವರ್ಷಗಳಿಗೂ ಮೀರಿದ ಇತಿಹಾಸವಿರುತ್ತದೆ. ಇದು ದ್ರಾವಿಡ ಭಾಷೆಗಳನ್ನು ಪರಿಚಯ ಮಾಡಿಕೊಡುತ್ತದೆ.
Reviews
There are no reviews yet.