Description
ಡಾ. ಸಿ.ಆರ್. ಚಂದ್ರಶೇಖರ್ ಅವರು ತಮ್ಮ ಚಿಂತನ ಬರಹಗಳ ಮೂಲಕ, ಭಾಷಣಗಳ ಮೂಲಕ ಜನಮನವನ್ನು ಗೆದ್ದವರು. ಹಲವು ಕೃತಿಗಳ ಕೃತಿಕಾರರು. ಮನೋ ವಿಶ್ಲೇಷಣೆಯ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕೆಲಸವನ್ನು ಅವರು ಮಾಡುತ್ತ ಬಂದಿದ್ದಾರೆ. ಮಾನಸಿಕ ಪರಿವರ್ತನೆಗೆ ಕಾರಣರಾಗಿದ್ದಾರೆ. ಬದುಕಿಗೆ ಹೊಸ ದಾರಿ ತೋರಿದ್ದಾರೆ. ಮನಸ್ಸಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಾ ಬಂದಿದ್ದಾರೆ. ಪ್ರಸ್ತುತ ಕೃತಿ ಕೂಡ ಅಂತಹವುಗಳಲ್ಲಿ ಒಂದು. ವಿದ್ಯಾರ್ಥಿಗಳಲ್ಲಿ ತಲೆದೋರಬಹುದಾದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಕೃತಿ ವಿಶಿಷ್ಟವೆನಿಸಿದೆ.
Reviews
There are no reviews yet.